ಹೈದರಾಬಾದ್: ಹಿಮಾಚಲಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿಯಾದ ಘಟನೆ ನಡೆದಿದ್ದು, ರಾಜ್ಯಪಾಲರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ನಲ್ಗೊಂಡದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ರಾಜ್ಯಪಾಲ ಬಂಡಾರು ದತ್ತಾತ್ರೇಯ ಹೋಗುತ್ತಿದ್ದು, ಹೈದರಾಬಾದ್-ವಿ...