ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲೇರಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘ...
ಬ್ರಹ್ಮಾವರ: ಗೂಡ್ಸ್ ರಿಕ್ಷಾ ಮತ್ತು ಕಾರಿನ ಮಧ್ಯೆ ಬ್ರಹ್ಮಾವರ ಆಕಾಶವಾಣಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.27ರಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಬಗ್ಗೆ ವರದಿಯಾಗಿದೆ. ಕುಂದಾಪುರ ಕಂಡ್ಲೂರಿನ ಜೈನುಲ್ಲಾ ಅಬಿದಿನ್(63) ಮೃತ ದುದೈರ್ವಿ. ಉಡುಪಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ...
ಕೊಟ್ಟಿಗೆಹಾರ: ಕಾಲೇಜು ಬಸ್ ಹಾಗೂ ಗ್ಯಾಸ್ ಲಾರಿ ಮುಖಮುಖಿ ಡಿಕ್ಕಿಯಾದ ಪರಿಣಾಮ ಬಸ್ ನ ಚಾಲಕ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಉಡುಪಿಯಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಕಾಲೇಜ್ ಬಸ್, ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಗ್ಯಾಸ್ ಸಿಲಿಂಡರಿನ ಲಾರಿ ನಡುವೆ ಮೂಖಾಮುಖಿ ಡಿಕ್ಕಿಯಾಗಿದೆ. ಅ...
ಉಡುಪಿ: ಕರಾವಳಿ ಬೈಪಾಸ್ ಸಮೀಪದ ಮಣಿಪಾಲ ಇನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ರಾತ್ರಿ ವೇಳೆ ಲಾರಿಯೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಅಂಬಲಪಾಡಿಯ ಅಬ್ದುಲ್ ರಶೀದ್(60) ಮೃತಪಟ್ಟವರಾಗಿದ್ದಾರೆ. ಕರಾವಳಿ ಬೈಪಾಸ್ ಕಡೆಯಿಂದ ಸಂತೆಕಟ್ಟೆ ಕಡೆಗೆ ಹೋಗುತ್ತಿದ್ದಾಗ...
ಕೊಟ್ಟಿಗೆಹಾರ: ಪಿಕ್ನಿಕ್ ಮುಗಿಸಿ ಬರುತ್ತಿದ್ದ ವೇಳೆ ಕಾಲೇಜು ವಾಹನವೊಂದು ಪಲ್ಟಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕೂಡ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ...
ಹರ್ಯಾಣ: ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಜನ ಸಾವನ್ನಪ್ಪಿದ ಘಟನೆ ಹರಿಯಾಣದ ಸಿರ್ಸಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. 7 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು, ಚಾಲಕ ಹಾಗೂ 2 ತಿಂಗಳ ಹೆಣ್ಣು ಮಗು ಸೇರಿದೆ. ಸಂತ್ರಸ್ತರು ಸಿರ್ಸಾದ ಖರಿಯನ...
ಮಂಗಳೂರು: ಬಸ್ ಡಿಕ್ಕಿ ಹೊಡೆದು ಬಾಲಕ ಸ್ಥಳದಲ್ಲಿ ಮೃತಪಟ್ಟ ದಾರುಣ ಘಟನೆ ಮಂಗಳೂರಿನ ಕಿನ್ನಿಗೋಳಿ ಉಲ್ಲಂಜೆ ಕಟೀಲು ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ಚರಣ್ (15) ಎಂದು ಗುರುತಿಸಲಾಗಿದೆ. ಮೃತ ಬಾಲಕ ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಈ ದುರಂತ ಸಂಭವಿಸಿ...
ಬೆಳ್ತಂಗಡಿ : ಕಾರು -- ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ನ ಮುಂಭಾಗದ ಚಕ್ರ ಕಳಚಿ ಹೋಗಿದೆ. ಧರ್ಮಸ್ಥಳದಿಂದ ಉಜಿರೆ ಕಡೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಕಾರು ನಡುವೆ ಧರ್ಮಸ್ಥಳ ಗ್ರಾಮದ ಕ...
ಬೆಂಗಳೂರು: ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ಕಾರೊಂದು ಕಂದಕಕ್ಕೆ ಉರುಳಿದ ಪರಿಣಾಮ 8 ಭಕ್ತರು ಮೃತಪಟ್ಟಿರುವ ಘಟನೆ ಕೇರಳ ತಮಿಳುನಾಡು ಗಡಿಯಲ್ಲಿರುವ ಥೇಣಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾರಿನಲ್ಲಿದ್ದ ಎಲ್ಲ ಪ್ರಯಾಣಿಕರು ಥೇಣೀ—ಅಂಡಿಪೆಟ್ಟಿ ನಿವಾಸಿಗಳಾಗಿದ್ದರು ಎಂದು ಜಿಲ್ಲಾಧಿಕಾರಿ ಕೆ.ವಿ.ಮುರಳೀಧರನ್ ತಿಳಿಸಿದ್ದಾ...
ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ತಪ್ಪಿದ ಮಿನಿಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರಿಗೆ ಗಾಯಗಳಾಗಿವೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಬಳ್ಳಾರಿ ಜಿಲ್ಲೆ...