ಚೆನ್ನೈ: ಚೆನ್ನೈನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪರಿಣಾಮ ಡಿಎಂಕೆ ರಾಜ್ಯಸಭಾ ಸದಸ್ಯ ಎನ್. ಆರ್.ಇಳಂಗೋವನ್ ಅವರ ಪುತ್ರ ರಾಕೇಶ್ ಮೃತಪಟ್ಟಿರುವ ಘಟನೆ ಬಗ್ಗೆ ವರದಿಯಾಗಿದೆ. ರಾಕೇಶ್ (22) ಪುದುಚೆರಿಯಿಂದ ಚೆನ್ನೈಗೆ ಇನ್ನೊಬ್ಬ ವ್ಯಕ್ತಿ ಜೊತೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಸಂಚರಿಸುತ್ತಿದ್ದ ವಾಹನವು ಚಾಲಕನ ನಿಯಂತ್ರಣ ...
ಬೆಂಗಳೂರು: ಅಪಘಾತದಲ್ಲಿ ಮರ್ಮಾಂಗಕ್ಕೆ ತೀವ್ರವಾಗಿ ಹಾನಿಯಾಗಿದ್ದ ಯುವಕನಿಗೆ ಹೈಕೋರ್ಟ್ 17.66 ಲಕ್ಷ ಪರಿಹಾರ ನಿಗದಿ ಪಡಿಸಿದ್ದು, ಈ ಕುರಿತು ಬಸವರಾಜು ಎಂಬವರು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಎಸ್.ಪಂಡಿತ್ ಮತ್ತು ನ್ಯಾಯಮೂರ್ತಿ ಎ.ಆರ್.ಹೆಗಡೆ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ. 2011ರಲ್ಲ...
ವಾರ್ಧಾ: ಕಾರೊಂದು ಸೇತುವೆ ಮೇಲಿಂದ ಸುಮಾರು 50 ಅಡಿ ಕೆಳಗೆ ಬಿದ್ದ ಪರಿಣಾಮ ಏಳು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದ ವಾರ್ಧಾ-ಯವತ್ಮಾಲ್ ಹೆದ್ದಾರಿಯಲ್ಲಿ ನಡೆದಿದೆ. ಮೃತ 7 ಮಂದಿ ಸಾವಂಗಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಎಂಬುದು ಪ್ರಾಥಮಿಕ ತನಿಖೆಯಿಂದ ತಿಳುದು ಬಂದಿದೆ. ಅಪಘಾತದಲ್ಲಿ ಗೊಂಡಿಯಾ...
ಕೊಪ್ಪಳ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಶಹಪೂರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಶಹಪೂರ ಗ್ರಾಮದ ಬೋಜಪ್ಪ (28) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಸಮರ್ಪಕ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಅಪಘಾತದ ಬಳಿಕ ಲಾರಿ...
ದಾವಣಗೆರೆ: ಇಂಡಿಕಾ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಣಕಟ್ಟೆ ಟೋಲ್ ಎನ್ ಹೆಚ್ 13ರಲ್ಲಿ ನಡೆದಿದೆ. ವರದಿಗಳ ಪ್ರಕಾರ ಕಾರು ಚಾಲಕ ಮದ್ಯದ ನಶೆಯಿಂದಾಗಿ ಕಾರು ಚಾಲನೆಯಲ್ಲಿದ್ದಾಗಲೇ ನಿದ್ರೆಗೆ ಜಾರಿದ್ದರಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ಹೇಳ...
ಚಿಕ್ಕಬಳ್ಳಾಪುರ: ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲವಾರಹಳ್ಳಿ ಬಳಿಯಲ್ಲಿ ನಡೆದಿದೆ. 22 ವರ್ಷ ವಯಸ್ಸಿನ ಧರಣೀಶ್ ಹಾಗೂ 52 ವರ್ಷ ವಯಸ್ಸಿನ ನಿರಂಜನ್ ಸಿಂಗ್ ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದ್ದು, ಮೃತರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ...
ಬೆಂಗಳೂರು: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 9 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ. ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ್ದಾರೆ. ಹಿಂದೆಯೇ ವೇಗವಾಗಿ...
ಉಪ್ಪಿನಂಗಡಿ: ಕಾರು ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದು, ಮರಕ್ಕೆ ಅಪ್ಪಳಿಸಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿರಾಡಿ ಗ್ರಾಮದ ಕೊಡ್ಡೆಕಲ್ ಎಂಬಲ್ಲಿ ನಡೆದಿದೆ. ಜಾರ್ಖಂಡ್ ಮೂಲದ 31 ವರ್ಷ ವಯಸ್ಸಿನ ಲಾರಿ ಚಾಲಕ ನುಸ್ರಲ್ಲಾಖಾನ್ ಮೃತಪಟ್ಟವರಾಗಿದ್ದು, ಕಾರುಗಳನ್ನು ಸಾಗಿಸ...
ಮಡಿಕೇರಿ: ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಅಪಘಾತದಲ್ಲಿ ವೃದ್ಧೆಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮಡಿಕೇರಿ- ವಿರಾಜಪೇಟೆ ರಸ್ತೆಯ ಬೇತ್ರಿ ಬಳಿ ನಡೆದಿದೆ. ದಿವಂಗತ ಮುಕ್ಕಾಟಿ ಪೂವಯ್ಯ ಎಂಬವರ ಪತ್ನಿ 70 ವರ್ಷ ವಯಸ್ಸಿನ ಲಕ್ಷ್ಮೀ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಇನ್ನೂ ಘಟನೆಯಲ್ಲಿ ನಿವೃತ್ತ ಯೋಧ ಮೋಹನ್ ಎಂಬವರು ಗ...
ಅಂಕೋಲಾ: ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲ್ಲೂಕಿನ ಮಾಸ್ತಿಕಟ್ಟೆ ಬಳಿ ಭಾನುವಾರ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಚಲಿಸುತ್ತಿದ್ದ ಬಸ್ ಗೆ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದ...