ಧಾರವಾಡ: ಟೆಂಪೋ ಟ್ರಾವೆಲರ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದ್ದು,ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಸಂಕ್ರಾಂತಿ ಮುಗಿಸಿದ ಬಳಿಕ ದಾವಣಗೆರೆ ಸೆಂಟ್ ಪೌಲ್ಸ್ ಕಾನ್ವೆಂಟ್ ನ ಒಂದೇ ಬ್ಯಾಚ್ ನ ಹಳೆಯ ವಿದ್ಯಾರ್ಥಿಗಳು ಒಟ್ಟಿಗೆ ಟೂರ್ ಹೊರಟಿದ್ದರು. ಪೂರ್ಣಿಮಾ, ವೀಣಾ, ಆಶಾ ಜಗದೀಶ್, ಮಾನಸಿ,...
ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ ನಡೆದಿದೆ. ತಮಿಳುನಾಡು ನೋಂದಣಿಯ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು, ಗಾ...
ಪುತ್ತೂರು: ಪುತ್ತೂರಿನಿಂದ ಸುಳ್ಯದ ಆಲೆಟ್ಟಿಯಾಗಿ ಕೇರಳದ ಪಾಣತ್ತೂರಿನ ಕರಿಕೆ ಕಡೆಗೆ ಮದುವೆ ದಿಬ್ಬಣದಲ್ಲಿ ಸಾಗುತ್ತಿದ್ದ ಖಸಗಿ ಬಸ್ಸೊಂದು ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದ್ದು, ಪರಿಣಾಮವಾಗಿ 8 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ರಾಜೇಶ್, ರವಿಚಂದ್ರ, ಆದರ್ಶ್, ಸುಮತಿ, ಶ್ರೇಯಸ್, ಜಯಲಕ್ಷ್ಮೀ, ಶಶಿ ಮೃತಪಟ...
ಚಿತ್ರದುರ್ಗ: ಕೆಎಸ್ಸಾರ್ಟಿಸಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟು 7 ಜನರಿಗೆ ಗಂಭೀರ ಗಾಯವಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜಿ.ಜಿ.ಕೆರೆ ಗ್ರಾಮದ ಬಳಿ ನಡೆದಿದೆ. ತಿಮ್ಮಣ್ಣ(40), ರತ್ನಮ್ಮ(38), ಮಹೇಶ್(19), ದುರ್ಗಪ್ಪ(16) ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ರಾಯಚೂರು ಜಿಲ...
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ. ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿ...
ಹುಣಸೂರು: ಟಾಟಾ ಏಸ್ ವಾಹನವೊಂದು ಮಗುಚಿ ಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಹುಣಸೂರು- ಹೆಚ್.ಡಿ.ಕೋಟೆ ಗಡಿಭಾಗದಲ್ಲಿ ನಡೆದಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇವರ ದರ್ಶನ ಪಡೆಯಲು ಟಾಟಾ ಏಸ್ ವಾಹನದಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಹುಣಸೂರು ಎಚ್ ಡಿ ಕೋಟೆ ಗಡಿಭಾಗದ ಆಲನಹಳ್ಳಿ ಕೃಷ್ಣ ಎಂಬವರಿಗೆ ಸ...
ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳಿಗೆ ಡಿಕ್ಕಿ ಹೊಡೆದು ಬಳಿಕ ಹೊಟೇಲ್ ಗೆ ನುಗ್ಗಿದ ಘಟನೆ ನಗರದ ಹೊರವಲಯದ ಚದಲಪುರ ಕ್ರಾಸ್ ನಲ್ಲಿ ನಡೆದಿದ್ದು, ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವರು ಹಾಗೂ ಹೊಟೇಲ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಗವಿಗಾನಹಳ್ಳಿಯ ಗಾರೆ ಯಮುನಾಚಾರಿ, ವೆಂಕಟೇಶಪ್ಪ ...
ಬಂಟ್ವಾಳ: ಬೈಕ್ ಹಾಗೂ ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಾಣಿ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಮಾಣಿ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟ ಯುವಕನನ್ನು ಕಲ್ಲಡ್ಕದ ಯತಿರಾಜ್ ಎಂದು ಗುರುತಿಸಲಾಗಿದೆ.ಯತಿರಾಜ್ ಅವರು...
ಪುತ್ತೂರು: ಪುತ್ತೂರು-ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಲ್ಲಿ ಮರಳು ಸಾಗಾಟದ ಪಿಕ್ ಅಪ್ ಜೀಪು ಡಿಕ್ಕಿ ಹೊಡೆದ ಪರಿಣಾಮ ಆ್ಯಕ್ಟೀವಾ ಸವಾರ ಗಾಯಗೊಂಡ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರ ಯು.ಜಿ.ರಾಧಾರವರು ಗಾಯಗೊಂದಿದ್ದರೆ. ಉಪ್ಪಿನಂಗಡಿ ನಟ್ಟಿಬೈಲು ವ...
ಹುಬ್ಬಳ್ಳಿ: ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಎನ್ನಲಾದ ಕಾರು ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ ನಡು...