ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅವರ ಅಕ್ಕನ ಮಗನ ಪತ್ನಿಗೆ ಥಳಿಸಿ ವಿಷ ಕುಡಿಸಲು ಯತ್ನಿಸಿದ್ದಾರೆ ಎಂದು ಒಂದೆಡೆ ದೂರು ದಾಖಲಾಗಿದ್ದರೆ, ಇತ್ತ ರಾಜು ತಾಳಿಕೋಟೆ ಅವರು ಕೂಡ ಆಸ್ಪತ್ರೆಗೆ ದಾಖಲಾಗಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಅವರು ಕೂಡ ಆರೋಪಿಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಕೌಟುಂಬಿಕ ಕಲಹದಂತೆ ಕಂಡು ಬಂದಿದೆ...