ಬೆಂಗಳೂರು: ಬಹುಭಾಷಾ ನಟಿ ರಂಭಾ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಅವರ ಮಗಳ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿವಾಹದ ಬಳಿಕ ನಟಿ ರಂಭಾ ಅವರು ವಿದೇಶ (ಕೆನಡಾ)ದಲ್ಲಿ ವಾಸವಿದ್ದಾರೆ. ವಿದೇಶದಲ್ಲೇ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಭಾ ಅವರು ಸ್ವಲ್ಪದರಲ್ಲೇ ಅಪಾಯದಿ...