ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಪರವಾಗಿ ನಟಿಯರು ಧ್ವನಿಯೆತ್ತುತ್ತಿದ್ದು, ಪುರುಷರ ಮನಸ್ಥಿತಿಗಳ ವಿರುದ್ಧ ನಟಿಯರು ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟಿ ರಮ್ಯಾ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಧ್ವನಿಯೆತ್ತಿದ ಬೆನ್ನಲ್ಲೇ ಇದೀಗ ನಟಿ ಶೃತಿ ಕೂಡ ಘಟನೆ ವಿರುದ್ಧ ಆಕ್ರೋಶ ವ್ಯಕ್ತಪ...