ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ದೊಡ್ಡಬೆಲೆಯಲ್ಲಿ ನಡೆದಿ್ದು, ಹಲವು ಧಾರವಾಹಿಗಳಲ್ಲಿ ನಟಿಸಿದ್ದ ಸೌಜನ್ಯ ಅವರ ಆತ್ಮಹತ್ಯೆ ಆಘಾತವನ್ನುಂಟು ಮಾಡಿದೆ. ದೊಡ್ಡಬೆಲೆ ಬಳಿಯ ಅಪಾರ್ಟ್ ಮೆಂಟ್ ನ ತಮ್ಮ ನಿವಾಸದಲ್ಲಿಯೇ 25 ವರ್ಷ ವಯಸ್ಸಿನ ಸೌಜನ್ಯ ಆತ್ಮಹ...