ಚೆನ್ನೈ: ತಮಿಳಿನ ಖ್ಯಾತನಟ ಚಿಯಾನ್ ವಿಕ್ರಮ್ ಅವರು ತೀವ್ರ ಎದೆ ನೋವಿನ ಕಾರಣ ದಿಢೀರ್ ಆಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದ್ದು, ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಕ್ರಮ್ ಅವರ ಮೇಲೆ ತೀವ್ರ ನಿಗಾ ಇರಿಸಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ....