ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ...
ಉಡುಪಿ: ದೇಶದ ಪ್ರತಿಷ್ಠಿತ ಉದ್ಯಮಿ ಅದಾನಿ ಅವರ ಯುಪಿಸಿಎಲ್ ಕಂಪೆನಿ ಉಡುಪಿಯ ಜನರ ಕಿವಿಗೆ ಹೂವಿಟ್ಟಿದೆ. ಈ ಮೂಲಕ ಉದ್ಯೋಗದ ಆಸೆಯಿಂದ ಕಾಯುತ್ತಿದ್ದ ಯುವಕರು ಇದೀಗ ನಿರಾಶರಾಗಿ ಆಕಾಶ ನೋಡುವಂತಾಗಿದೆ. ಈ ಕಂಪೆನಿ ನಿರ್ಮಾಣದ ಸಂದರ್ಭದಲ್ಲಿ ಶೈಕ್ಷಣಿಕ ಅರ್ಹತೆಯ ಯೋಗ್ಯವಾದ ಉದ್ಯೋಗದ ಭರವಸೆ ನೀಡಿದ್ದ ಕಂಪೆನಿ ಭೂಸ್ವಾಧೀನ ಮಾಡಿಕೊಂಡಿತ್ತು. ...