ಮನೆಯೊಂದರ ಶೌಚಾಲಯದ ಗುಂಡಿ ತೋಡುವ ವೇಳೆ ಮಣ್ಣು ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಅಡ್ಡೂರಿನಲ್ಲಿ ನಡೆದಿದೆ. ಈ ವೇಳೆ ಇಬ್ಬರು ಗಾಯಗೊಂಡಿದ್ದು, ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದಂ (58) ಮೃತಪಟ್ಟವರು. ಆರೀಫ್ ಎಂಬುವವರಿಗೆ ಸೇರಿದ ಮನೆಯ ಪಾಯಿಖಾನೆಗೆ ಮೂವರ...