ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆಯಲ್ಲಿ ಆರು ಜಿಲ್ಲೆಯ ಎಸ್ಪಿ,ಎನ್ ಐ ಎ ಅಧಿಕಾರಿಗಳೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಪ್ರಮುಖ ಸಭೆ ನಡೆಸಿದರು. ಸಭೆಯ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಎಡಿಜಿಪಿ ಅಲೋಕ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ, ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್...