ಭಾರತದ ಎಲ್ಲ ಕ್ಷೇತ್ರಗಳಲ್ಲಿಯೂ ಮೊದಲು ಕೇಳುವುದು ಆಧಾರ್ ಕಾರ್ಡ್. ಯಾವ ಕೆಲಸ ಆಗಬೇಕು ಎಂದು ಸರ್ಕಾರಿ ಅಥವಾ ಖಾಸಗಿ ಕಚೇರಿಗಳಿಗೆ ಹೋದಾಗ ಅಲ್ಲಿ ಮೊದಲಿಗೆ ಆಧಾರ್ ಕಾರ್ಡ್ ಕೇಳುತ್ತಾರೆ. ಕೆಲವೊಮ್ಮೆ ಆಧಾರ್ ಕಾರ್ಡ್ ನಲ್ಲಿ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಮತ್ತು ಲಿಂಗ ಮೊದಲಾದವುಗಳಲ್ಲಿ ಕಂಡು ಬರುವ ವ್ಯತ್ಯಾಸಗಳಿಂದ ನಿಮ್ಮ ಕೆಲಸಗಳಿಗೆ ಅ...
ನವದೆಹಲಿ: ಆಧಾರ್ ಕಾರ್ಡ್ ಈಗ ಭಾರತೀಯ ನಾಗರಿಕನ ಎಲ್ಲ, ಕೆಲಸಗಳಿಗೂ ಕಡ್ಡಾಯವಾಗಿ ಕೇಳುತ್ತಾರೆ. ಹೀಗಾಗಿ ಆಧಾರ್ ಕಾರ್ಡ್ ಅನಿವಾರ್ಯ ಎಂದೇ ಎಲ್ಲರೂ ಹೇಳುತ್ತಾರೆ. ಆದರೆ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಆಗಾಗ ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾವಣೆ ತಲೆನೋವಾಗಿ ಪರಿಣಮಿಸಿತ್ತು. ಆದರೆ ಈಗ ನಿಮ್ಮ ಆಧಾರ್ ಕಾರ್ಡ್ ನ ವಿಳಾಸವನ್ನು ನೀವೇ ಬದ...