ಶಿವಮೊಗ್ಗ: ಮಕ್ಕಳು ಆಟವಾಡುತ್ತಿರುವಾಗ ಅವರ ಮೇಲೆ ಒಂದು ಕಣ್ಣಿಡಬೇಕು ಅಂತ ಹೇಳುತ್ತಾರೆ. ಅಲ್ಲದೇ ಸಿಕ್ಕ ಸಿಕ್ಕ ವಸ್ತುಗಳು ಮಗುವಿನ ಕೈಗೆ ಸಿಗದ ಹಾಗೆ ನೋಡಿಕೊಳ್ಳಬೇಕು ಎಂದೂ ಹೇಳುತ್ತಾರೆ. ಹೀಗೆ ನೋಡಿಕೊಳ್ಳದಿದ್ದರೆ ಏನು ಅನಾಹುತ ಸಂಭವಿಸುತ್ತದೆ ಎನ್ನುವುದಕ್ಕೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದರೂ ಗ್ರಾಮದಲ್ಲಿ ನಡೆದ ಈ ಘ...