ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದ ಪರಿಣಾಮ ವಾರಣಾಸಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಹೆಲಿಕಾಫ್ಟರ್ ಲಕ್ನೋಗೆ ಟೇಕಾಫ್ ಆಗಿತ್ತು. ಟೇಕಾಫ್ ನಂತರದಲ್ಲಿ ಹೆಲಿಕಾಫ್ಟರ್ ಗೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು, ಹೀಗಾಗಿ ಹೆಲಿಕಾಫ್ಟರ್ ನ...