ರಾಂಚಿ: 15 ವರ್ಷದ ಆದಿವಾಸಿ ಬಾಲಕಿಯನ್ನುಐವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್ ನ ಖುಂಟಿ ಜಿಲ್ಲೆಯಲ್ಲಿ ನಡೆದಿದ್ದು, ಜಾತ್ರೆಗೆ ತೆರಳುತ್ತಿದ್ದ ವೇಳೆ ನಡು ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ಬಾಲಕಿಯು ತನ್ನ ಹಳ್ಳಿಯಿಂದ ಸೋಮವಾರ ರಾತ್ರಿ 9:30ರ...