ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ನಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ 22 ವರ್ಷ ವಯಸ್ಸಿನ ದಾವೂದ್ ಹಾಗೂ ಕುಂಜತ್ಕಲ ನಿವಾಸಿ 27 ವರ್ಷ ವಯಸ್ಸಿನ ನಿವಾಸಿ ...