ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿರುವ ಹಿಂದೂ ಹಾಗೂ ಸಿಖ್ ರು ಅಲ್ಲಿಂದ ವಲಸೆ ಹೋಗಲು ನಿರ್ಧರಿಸಿದ್ದಾರೆ. ಆದರೆ ಭಾರತಕ್ಕೆ ಬರಲು ಅವರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಸ್ಥಳಾಂತರ ಪ್ರಕ್ರಿಯೆಯಲ್ಲಿ ತೊಡಕುಂಟಾಗುತ್ತಿದೆ ಎಂದು ಭಾರತೀಯ ವಿಶ್ವ ವೇದಿಕೆಯ ಅಧ್ಯಕ್ಷ ಪುನೀತ್ ಸಿಂಗ್ ಚಾಂದೋಕ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಫ್...
ಅಫ್ಘಾನಿಸ್ತಾನ: ಮಹಿಳೆಯರಿಗೆ ಇಸ್ಲಾಮ್ ನ ಮಿತಿಯೊಳಗೆ ಕೆಲಸ ಮಾಡಲು, ಶಿಕ್ಷಣ ಪಡೆಯಲು ಅವಕಾಶ ನೀಡುತ್ತೇವೆ ಎಂದು ತಾಲಿಬಾನ್ ಹೇಳಿದ್ದರೂ ಸಹ, ಮಹಿಳೆಯರು ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ, ಮನೆಯಲ್ಲೇ ಇರಿ ಎಂದು ತಾಲಿಬಾನ್ ಉಗ್ರ ನಾಯಕರು ಹೇಳಿದ್ದು, ಇದರ ಹಿಂದಿನ ಉದ್ದೇಶವೇನು ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ. ಮಹಿಳೆಯರಿ...