ಅಫ್ಘಾನಿಸ್ತಾನ: 1,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ ಮತ್ತು ಹಲವಾರು ಮನೆಗಳನ್ನು ನಾಶಪಡಿಸಿದ ಭೂಕಂಪದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನದ ಜನರಿಗೆ ನೆರವು ಮತ್ತು ಬೆಂಬಲವನ್ನು ನೀಡಲು ಸಿದ್ಧ ಎಂದು ಭಾರತ ಹೇಳಿದೆ. ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಂತ್ರಸ್ತರಿಗೆ, ಅವರ ಕುಟುಂಬಗಳಿಗೆ ಭಾರತವು ತನ್ನ ಸಂತಾಪವನ್ನು ವ್...