ಅಫ್ಘಾನಿಸ್ತಾನ: ತಾಲಿಬಾನಿಗಳ ಕಪಿಮುಷ್ಠಿಯಲ್ಲಿರುವ ಅಫ್ಘಾನ್ನರ ಪರಿಸ್ಥಿತಿ ಹೇಳತೀರದಂತಾಗಿದೆ. ತಾಲಿಬಾನಿಗಳಿಗೆ ಅವರ ಧರ್ಮದ ಸಂಸ್ಕಾರಗಳು ಮಾತ್ರವೇ ಪಾಲನೆಯಾಗಬೇಕು ಎಂದಿದೆಯೇ ಹೊರತು, ಅಲ್ಲಿನ ಜನರ ಯೋಗ ಕ್ಷೇಮದ ಬಗ್ಗೆ ಯಾವುದೇ ಆಲೋಚನೆಗಳು ಇಲ್ಲದಂತಾಗಿದೆ. ಅಫ್ಘಾನಿಸ್ತಾನದಲ್ಲಿ ಅಧಿಕಾರ ಸ್ಥಾಪಿಸಬೇಕು, ಧರ್ಮ ವಿರೋಧಿಗಳ ಮೇಲೆ ಸೇಡು ತೀ...
ಕಾಬೂಲ್: ಪೂರ್ವ ಕುನಾರ್ ಪ್ರಾಂತ್ಯದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ತಾಲಿಬಾನ್ ಕಮಾಂಡರ್ ಮತ್ತು ಅವರ ಪುತ್ರ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ಎಮಿರೇಟ್ ಆಫ್ ಅಫ್ಘಾನಿಸ್ತಾನದ ಗುಪ್ತಚರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ವೈಯುಕ್ತಿಕ ದ್ವೇಷದಿಂದಲೇ ಈ ಹತ್ಯೆ ನಡೆದ...
ಕಾಬುಲ್: ಅಫ್ಘಾನಿಸ್ತಾನದಿಂದ ಅಮೆರಿಕ ಸೇನೆಯನ್ನು ಸಂಪೂರ್ಣವಾಗಿ ವಶಪಡಿಸಿಕೊಂಡ ಬಳಿಕ ಇದೀಗ ತಾಲಿಬಾನಿಗಳ ಅಟ್ಟಹಾಸ ಆರಂಭವಾಗಿದ್ದು, ಮಾನವ ಜೀವಗಳಿಗೆ ಒಂದಿಷ್ಟೂ ಬೆಲೆ ನೀಡದೇ ತಾಲಿಬಾನಿಗಳು ಹತ್ಯೆ ನಡೆಸಲು ಆರಂಭಿಸಿದ್ದಾರೆ. ಅಮೆರಿಕ ಸೇನೆ ಅಫ್ಘಾನಿಸ್ತಾನ ತೊರೆದ ಬಳಿಕ ಅಮೆರಿಕ ಸೇನೆಗೆ ಭಾಷಾಂತರಿಯಾಗಿ ಕೆಲಸ ಮಾಡುತ್ತಿದ್ದ ಅಫ್ಘಾನ್ ಪ್...
ಕಾಬೂಲ್: ತಾಲಿಬಾನಿಗಳು ಕಾಬುಲ್ ಪ್ರವೇಶಿಸುತ್ತಿದ್ದಂತೆಯೇ, ದೇಶ ತೊರೆಯಲು ವಿಮಾನದ ಟಯರ್ ಬಳಿ ನೇತಾಡುತ್ತಾ ಹೊರಟಿದ್ದವರು. ಎತ್ತರದಿಂದ ಬೀಳುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಇಂದು ಅವರು ಯಾವ ಪ್ರದೇಶಕ್ಕೆ ಬಿದ್ದಿದ್ದಾರೆ ಮತ್ತು ಅವರ ಮರಣ ಎಷ್ಟೊಂದು ಭೀಕರವಾಗಿತ್ತು ಎನ್ನುವುದು ಇದೀಗ ಬಯಲಾಗಿದೆ. ವಿಮಾನದಿಂದ ...
ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವಿಜಯದ ಬಳಿಕ ಭಾರತ ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ತಜ್ಞರು ಎಚ್ಚರಿಸಿದ್ದು, ಮುಂದಿನ ಬೆಳವಣಿಗೆಯನ್ನು ಎಚ್ಚರಿಕೆಯಿಂದ ಗಮನಿಸಿ ಮುಂದಿನ ಹೆಜ್ಜೆ ಇಡಬೇಕಾಗಿದೆ ಎಂದು ಅವರ ಹೇಳಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತಕ...
ಕಾಬುಲ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಪ್ರಾಣ ಭಯದಿಂದ ಜನರು ಅಫ್ಘಾನ್ ತೊರೆಯಲು ಏರ್ ಪೋರ್ಟ್ ನ್ ನೆರೆದಿದ್ದಾರೆ. ಇದೇ ಸಂದರ್ಭದಲ್ಲಿ ಕಾಬುಲ್ ವಿಮಾನ ನಿಲ್ದಾಣದಲ್ಲಿ ನಡೆದ ಗುಂಡಿನ ದಾಳಿಗೆ ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಯು ಎಸ್...
ಕಾಬುಲ್: ತಾಲಿಬಾನ್ ಉಗ್ರರು ಭಾನುವಾರ ಅಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ್ನು ಪ್ರವೇಶಿಸಿದ್ದು, ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ವಶದಲ್ಲಿದ್ದು, ಸದ್ಯ ತಾಲಿಬಾನ್ ಹಾಗೂ ಅಫ್ಘಾನ್ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಯುತ್ತಿದ್ದು, ಅಧಿಕಾರ ಹಸ್ತಾಂತರದ ಬಗ್ಗೆ ಮಾತುಕತೆಗಳು ನಡೆಯು...