ಆಫ್ರಿಕಾ: ಆಫ್ರಿಕಾ ಖಂಡದ ಅಗ್ರ ಫುಟ್ ಬಾಲ್ ಪಂದ್ಯಾವಳಿಯ ಪಂದ್ಯವನ್ನು ಆಯೋಜಿಸಿದ್ದ ಕೆಮರೂನ್ ದೇಶದ ರಾಜಧಾನಿ ಯೌಂಡೆಯ ಕ್ರೀಡಾಂಗಣದ ಹೊರಗೆ ಸಂಭವಿಸಿದ ನೂಕು ನುಗ್ಗಲಿನಿಂದ ಆದ ಕಾಲ್ತುಳಿತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು...