ಬೆಳಗಾವಿ: ಕೊರೊನಾ ತಡೆಗೆ ರಾಜ್ಯದ ಮಠ ಹಾಗೂ ಮಂದಿರಗಳಲ್ಲಿ ಅಗ್ನಿಹೋತ್ರ ಹೋಮ ಕೈಗೊಳ್ಳಲು ಆದೇಶ ನೀಡುವುದಾಗಿ ಸಿಎಂ ಯಡಿಯೂರಪ್ಪನವರು ಹೇಳಿದ್ದು, ಮುಜರಾಯಿ ಇಲಾಖೆ ಮುಖಾಂತರ ಮಠ, ಮಂದಿರಗಳಲ್ಲಿ ಅಗ್ನಿಹೋತ್ರ ಮಾಡಿಸಲು ಮುಂದಾಗುವುದಾಗಿ ಅವರು ಹೇಳಿದ್ದಾರೆ. ನಗರದ ಹುಕ್ಕೇರಿ ಹಿರೇಮಠದಲ್ಲಿ ಜಿಲ್ಲೆಯ 80ಕ್ಕೂ ಅಧಿಕ ಮಠಾಧೀಶರು ಆಯೋಜಿಸಿದ್ದ ಅ...