ಬೆಂಗಳೂರು: ಕಾಂಗ್ರೆಸ್ ಮತ್ತು ಆರೆಸ್ಸೆಸ್ ಹಿಂದಿನಿಂದಲೂ ಒಂದಕ್ಕೊಂದು ಬೆಸೆದುಕೊಂಡಿದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಹಾಗೂ ಆರೆಸ್ಸೆಸ್ ಎರಡಕ್ಕೂ ಲಾಭವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ, ನಟ ಅಹಿಂಸಾ ಚೇತನ್ ಹೇಳಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡು...