ಉಡುಪಿ: ಪದವಿ ಶಿಕ್ಷಣ ಕಲಿಯಲೆಂದು ದುಬೈಗೆ ತೆರಳಿದ್ದ ಮೂಲತಃ ಕಾಪು ತಾಲೂಕಿನ ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಸೋಮವಾರ ನಿಧನರಾದರು. ಕಾಪು ಕೊಪ್ಪಲಂಗಡಿ ನಿವಾಸಿ ಅಬ್ದುಸ್ಸಲಾಂ ಸೂರಿಂಜೆ ಎಂಬವರ ಮಗ ಅಹ್ಮದ್ ಬಿಲಾಲ್(20) ಮೃತ ವಿದ್ಯಾರ್ಥಿ. ಕಾಪು ದಂಡತೀರ್ಥ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಮುಗಿಸಿದ ಬಿಲಾಲ್ ಪದವಿ ಶಿಕ್ಷಣಕ್ಕಾಗಿ ದ...