ಬೆಂಗಳೂರು: 2021ರಲ್ಲಿ ನಡೆಯಲಿರುವ ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯವಿಧಾನಸಭಾ ಚುನಾವಣೆಯನ್ನು ಸಮರ್ಥವಾಗಿ ನಿಭಾಯಿಸಲು ಕಾಂಗ್ರೆಸ್ ಚುನಾವಣೆ ವೀಕ್ಷಕರನ್ನು ನೇಮಿಸಿದ್ದು, ಕರ್ನಾಟಕದ ಮೂವರು ಹಿರಿಯ ರಾಜಕಾರಣಿಗಳನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದೆ. ಬಿ.ಕೆ ಹರಿಪ್ರಸಾದ್, ಎಂ ವೀರಪ್ಪ ಮೋಯ್ಲಿ, ಮಾಜ...