ವಿಜಯವಾಡ: ಪೈಲಟ್ ನಿಯಂತ್ರಣ ಕಳೆದುಕೊಂಡ ವಿಮಾನವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆತಂಕಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ 64 ಜನರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಹಾನಿ ಸಂಭವಿ...