ನವದೆಹಲಿ: ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮುಂದೆ ಹಾಜರಾಗುವಂತೆ ಐಶ್ವರ್ಯಾ ರೈ ಬಚ್ಚನ್ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಹಿಂದೆ ಅವರು ಎರಡು ಸಂದರ್ಭಗಳಲ್ಲಿ ಕಾಣಿಸಿಕೊಳ್ಳಲು ಸಮಯ ಕೋರಿದ್ದರು. ಪನಾಮಾ ಪೇಪರ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಈ ಮುಂದೂಡಿಕೆ ಅರ್ಜಿಯನ್ನು ಅವರು ಸ...