ಆಜಂಗಡ: ಉತ್ತರಪ್ರದೇಶದ ಆಜಂಗಡ ಜಿಲ್ಲೆಯ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಮುಖಂಡರೋರ್ವರನ್ನು ಗುಂಡು ಹಾರಿಸಿ ಹತ್ಯೆ ನಡೆಸಿದ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೃತ್ಯದ ಬಳಿಕ ಪರಾರಿಯಾಗಿದ್ದಾರೆ. ಸೋಮವಾರ ಸಂಜೆ ಈ ಘಟನೆ ನಡೆದಿದ್ದು, 60 ವರ್ಷದ ಕಲಾಮುದ್ದೀನ್ ಖಾನ್ ಹತ್ಯೆಗೀಡಾದವರಾಗಿದ್ದಾರೆ. ದಾಳಿ ನಡೆದ ತಕ್ಷಣವ...