ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್' ಯುವಕನೋರ್ವನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು, ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಸಿಕ್ಕಿ ಬಿದ್ದ ವೇಳೆ ಯುವಕನಿಗೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಈ ಸಂಬಂಧ ವಿಡಿಯೋವೊಂದು ವೈರಲ್ ಆಗಿದೆ. ಮನೆಯೊಂದರ ಕಪಾಟಿನೊಳಗೆ ಅಡ...