ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಯುವಕನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, 5ಕ್ಕೂ ಅಧಿಕ ದುಷ್ಕರ್ಮಿಗಳು ಮನಸೋ ಇಚ್ಛೆ ಥಳಿಸಿದ್ದಾರೆ. ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಾನೆನ್ನಲಾದ ಅಜಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಹಮ್ಜಾ, ಉಬೇದ್, ಹಿದ್ದು, ರಶೀದ್, ಸುಹೇಬ್...