ಕಲಬುರ್ಗಿ: ತಂಗಿಯನ್ನು ಪ್ರೀತಿಸಿದ್ದಕ್ಕೆ ಆಕೆಯ ಅಣ್ಣ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಹೊರವಲಯದ ಕಾಳನೂರ್ ಡಾಬಾ ಬಳಿಯಲ್ಲಿ ನಡೆದಿದ್ದು, ಪ್ರಾಣ ಸ್ನೇಹಿತರಾಗಿದ್ದ ಇವರ ನಡುವೆ ಪ್ರೀತಿ ವಿಚಾರ ಒಡಕು ಮೂಡಿಸಿತ್ತು ಎನ್ನಲಾಗಿದೆ. 21 ವರ್ಷ ವಯಸ್ಸಿನ ಆಕಾಶ್ ಹತ್ಯೆಗೀಡಾದ ಯುವಕನಾಗಿದ್ದು, ಈತ ಓಂ ನಗರ ಕಾ...