ಬೆಂಗಳೂರು: ಕೇಂದ್ರ ನಾಗರಿಕ ಸೇವಾ ಆಯೋಗ(ಯುಪಿಎಸ್ ಸಿ) ಪರೀಕ್ಷೆಯಲ್ಲಿ ಅಕ್ಕ ಐಎಎಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ ನಾಲ್ಕು ಅಭ್ಯರ್ಥಿಗಳು Rank ಪಡೆದಿದ್ದಾರೆ. ಚೆಲುವರಾಜು ಆರ್. 238, ಶೃತಿ ಯರಗಟ್ಟಿ ಎಸ್. 362, ಆದಿನಾಥ ಪದ್ಮಣ್ಣ ತಮದಡ್ಡಿ 566 ಹಾಗೂ ಪದ್ಮನಾಭ 923ನೇ Rank ಪಡೆದಿದ್ದಾರೆ. ಅಕ್ಕ ಐಎಎಸ್ ಅಕಾಡೆಮಿ 2011ರಲ್ಲಿ ಸ್ಥ...
ಬೆಂಗಳೂರು: ಸಮರ್ಥ, ಶ್ರೇಷ್ಠ ಹಾಗೂ ಹೊಸ ಭಾರತ ಕಟ್ಟಲು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಲೋಹಿಯಾ ಕುರಿತ ಬರಹಗಳನ್ನು ಯುವ ಪೀಳಿಗೆ ಹಾಗೂ ಅಧಿಕಾರ ವರ್ಗ ಓದಿಕೊಳ್ಳುವುದು ಅಗತ್ಯ ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗಾವರ ಹೇಳಿದರು. ಅಕ್ಕ IAS ಅಕಾಡೆಮಿ ನಗರದಲ್ಲಿ ಆಯೋಜಿಸಿದ್ದ, ಕನ್ನಡ ರಾಜ್ಯೋತ್ಸವ ಹಾಗೂ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಪ್ರ...