ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಬೆಳ್ಳಂಬೆಳಗ್ಗೆ ಐ.ಟಿ. ಅಧಿಕಾರಿಗಳು ಶಾಕ್ ನೀಡಿದ್ದಾರೆ. 8 ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ಅವರ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಅಕ್ಮಲ್ ಒಡೆತನಕ್ಕೆ ಕಾಫಿ ಕ್ಯೂರಿಂಗ್ ಮೇಲೂ ದಾಳಿ ನಡೆಸಿದ್ದಾರೆ. ಅಕ್ಮಲ್ ಮನ...