ಬೆಂಗಳೂರು: ಕೊರೊನಾ ಕಾಲದಲ್ಲಿ ಬಡವರಿಗೆ ನೀಡಲು ಸರ್ಕಾರ ನೀಡಿದ್ದ ದಿನಸಿ ಕಿಟ್ ಗಳನ್ನು ದೇವಸ್ಥಾನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿರುವ ಘಟನೆ ವರದಿಯಾಗಿದ್ದು, ಕೊಡಿಗೆಹಳ್ಳಿಯ ಗುಂಡಾಂಜನೇಯ ದೇವಸ್ಥಾನದ ಆವರಣದಲ್ಲಿ 8 ಸಾವಿರ ದಿನಸಿ ಕಿಟ್ ಗಳು ಅಕ್ರಮವಾಗಿ ಸಂಗ್ರಹಿಸಿಡಲಾಗಿದೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ. ಕೊವಿಡ್ ಸಮಯದ...