ಹಲವು ವೈಫಲ್ಯಗಳ ನಂತರ ನಟ ಅಕ್ಷಯ್ ಕುಮಾರ್ ʼವೇದಾತ್ ಮರಾಠೆ ವೀರ್ ದೌಡ್ಲೆ ಸಾತ್’ ಅನ್ನೋ ಸಿನಿಮಾದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಫಸ್ಟ್ ಲುಕ್ ನಲ್ಲಿ ಚಿತ್ರ ತಂಡ ಮಾಡಿದ ಎಡವಟ್ಟು ಇದೀಗ ಟ್ರೋಲಿಗರ ಬಾಯಿಗೆ ಆಹಾರವಾಗಿದೆ. ಅಕ್ಷಯ್ ಕುಮಾರ್ ಅವ...