ಶಾಲಾ ಮಕ್ಕಳಿಗೆ ಅಡುಗೆ ಮಾಡಿ ಬಿಸಿಯೂಟ ಬಡಿಸುವ ಕೆಲಸ ಮಾಡುವ ಮಾತೆಯರನ್ನ ಸಂಬಳ ನೀಡದೆ ದುಡಿಸುವ ಸರಕಾರದ ಸ್ವತಂತ್ರ್ಯದ ಅಮೃತ ಮಹೋತ್ಸವದ ಕೊಡುಗೆಯೇ? ಎಂದು ಕಾರ್ಮಿಕ ನಾಯಕ ಬಿ.ಎಂ.ಭಟ್ ಪ್ರಶ್ನಿಸಿದರು. ಬೆಳ್ತಂಗಡಿ ತಾಲೂಕು ಅಕ್ಷರ ದಾಸೋಹ ನೌಕರರ ಸಂಘಟನೆಯ ನೇತೃತ್ವದಲ್ಲಿ ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆದ ಬಿಸಿಯೂಟ ನೌಕರರ ಹೋರ...