ಶಿವಮೊಗ್ಗ: ನನಗೆ ಹಾವು ಕಚ್ಚಿದೆ ಎಂದು ರಾತ್ರಿ ಮಗಳು ಹೇಳಿದ್ದಾಳೆ. ಆದರೆ ಲೈಟ್ ಹಾಕಿ ಮನೆಯವರು ಹಾವನ್ನು ಹುಡುಕಿದ್ದು, ಹಾವು ಕಾಣದೇ ಹೋದಾಗ ಹಾವು ಕಚ್ಚಿಲ್ಲ ಎಂದು ತಾವೇ ತೀರ್ಮಾನಿಸಿ, ಮಲಗಿದ್ದರು. ಆದರೆ ಬೆಳಗಾಗುವಷ್ಟರಲ್ಲಿ ಬಾಲಕಿಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಆಕೆ ಪ್ರಾಣವನ್ನೇ ಬಿಟ್ಟಿದ್ದಾಳೆ. ಈ ಘಟನೆ ನಡೆದಿದ್ದು ಶಿವಮೊಗ...