ಪಾನ್ ಮಸಾಲ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಜನರ ಆಕ್ರೋಶದ ಬಳಿಕ ಅಕ್ಷಯ್ ಕುಮಾರ್ ಪಾನ್ ಮಸಾಲ ಜಾಹೀರಾತಿನಿಂದ ಹಿಂದಕ್ಕೆ ಸರಿಯುವುದಾಗಿ ಟ್ವೀಟ್ ಮಾಡಿದ್ದಾರೆ. ನನ್ನ ಅಭಿಮಾನಿಗಳಿಗೆ ಹಿತೈಷಿಗಳಿಗೆ ನಾನು ಕ್ಷಮೆ ಕೇಳುತ್ತೇನೆ. ಕೆಲವು ದಿನಗಳಿಂದ ನಿಮ್ಮ ಪ್ರತ...
ಮುಂಬೈ: ಡಬ್ಲ್ಯು ಡಬ್ಲ್ಯು ಇ ಸೂಪರ್ ಸ್ಟಾರ್ ಅಂಡರ್ ಟೇಕರ್ ಅವರು, ನಟ ಅಕ್ಷಯ್ ಕುಮಾರ್ ಅವರಿಗೆ ನೇರ ಕಾದಾಟಕ್ಕೆ ಬರುವಂತೆ ಆಹ್ವಾನಿಸಿದ್ದು, ಇದಕ್ಕೆ ಅಕ್ಷಯ್ ಕುಮಾರ್ ಅವರು ನೀಡಿದ ಉತ್ತರಕ್ಕೆ ನೆಟ್ಟಿಗರು ನಕ್ಕು ಸುಸ್ತಾಗಿದ್ದಾರೆ. ಅಕ್ಷಯ್ ಕುಮಾರ್ ಅವರು ನಟಿಸಿದ್ದ ಬಾಲಿವುಡ್ ನ ಖಿಲಾಡಿಯೋಂ ಕಾ ಕಿಲಾಡಿ ಸಿನಿಮಾದಲ್ಲಿ ಅಂಡರ್ ಟೇಕರ...
ಕೇಂದ್ರ ಸರ್ಕಾರವು PUB-Gಯನ್ನು ನಿಷೇಧಿಸಿದ ಬಳಿಕ ಇದೀಗ ಭಾರತದಲ್ಲಿಯೇ ಇಂತಹದ್ದೊಂದು ಮೊಬೈಲ್ ಗೇಮ್ ಆಪ್ ಬರಲು ಸಿದ್ಧವಾಗಿದೆ. ಈ ಗೇಮ್ ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ ನಿರ್ಭರ ಭಾರತ್ ಅಭಿಯಾನವನ್ನು ಬೆಂಬಲಿಸಿ ನಟ ಅಕ್ಷಯ್ ಕುಮಾರ್ ಅವರು ಘೋಷಿಸಿದ ಯೋಜನೆಯಾಗಿದೆ. ದಸರಾ ಸಂದರ್ಭದಲ್ಲಿ ನಟ ಅಕ್ಷಯ್ ಕುಮಾರ್ PUB-Gಗೆ ಪರ್ಯಾಯವಾಗಿ ...