ಬೆಂಗಳೂರು: ಕ್ರಿಕೆಟ್ ನಲ್ಲಿ ಮಿಂಚಿದ್ದ ನಟ ಕಿಚ್ಚ ಸುದೀಪ್, ಇದೀಗ ಚೆಸ್ ಆಡಲಿದ್ದು, ಚೆಸ್ ಗ್ರ್ಯಾಂಡ್ ಮಾಸ್ಟರ್, ವಿಶ್ವ ಚೆಸ್ ಚಾಂಪಿಯನ್ ವಿಶ್ವನಾಥ್ ಆನಂದ್ ಅವರನ್ನು ಕಿಚ್ಚ ಸುದೀಪ್ ಎದುರಿಸಲಿದ್ದಾರೆ. ನಟರಾದ ಅಮೀರ್ ಖಾನ್, ಕಿಚ್ಚ ಸುದೀಪ್, ರಿತೇಷ್ ದೇಶ್ ಮುಖ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಜೂನ್ 13ರಂದು ಚೆಸ್ ಗ್ರ...