ಬೆಂಗಳೂರು: ರಸ್ತೆ ದಾಟುತ್ತಿದ್ದ ಮೂವರಿಗೆ ಬಿಬಿಎಂಪಿ ಕಸದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಓರ್ವಳು ಶಾಲಾ ಬಾಲಕಿ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಸದಾಶಿವನಗರ ಶಾಲೆಯಲ್ಲಿ ಓದುತ್ತಿದ್ದ 13 ವರ್ಷ ವಯಸ್ಸಿನ ಬಾಲಕಿ ಅಕ್ಷಯಾ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದ್ದು, ಶಾಲೆ ಮುಗಿಸಿದ ಬಳಿ ...