ಲಕ್ನೋ: ಅಪ್ರಾಪ್ತ ಬಾಲಕಿಯೋರ್ವಳನ್ನು ಅಪಹರಿಸಿ ಕಾರಿನಲ್ಲಿ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದ ಆಲಿಘಡ್ ಜಿಲ್ಲೆಯಲ್ಲಿ ನಡೆದಿದ್ದು, ಆಲಿಘಡ್ ನಿಂದ 50 ಕಿ.ಮೀ. ದೂರದಲ್ಲಿರುವ ಗ್ಯಾಂಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪುಷ್ಪೇಂದ್ರ ಎಂಬಾತ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ. 15 ವರ್ಷದ ಬಾಲಕಿ ಬಯಲು ಶ...