ನವದೆಹಲಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮಂಗಳವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ಇನ್ನು ಸರ್ಕಾರದ ಜೊತೆಗೆ ಮಾತುಕತೆ ನಡೆಸುವುದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ. ದೇಶಾದ್ಯಂತ ಎಲ್ಲ ಹೆದ್ದಾರಿಗಳನ್ನು ರೈತರು ಆಕ್ರಮಿಸಿಕೊಳ್ಳುವ ಸಾಧ್ಯತೆಗಳು ಕ...