ಮಂಗಳೂರು: ಆಳ್ಶಿರೆಡ್ಡೆ ಎಂಬ ಕೊಂಕಣಿ ಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ಸ್ಪಾರ್ಕಲ್ ಪ್ರೊಡಕ್ಷನ್ ನಿರ್ಮಾಣದ ಹಾಗೂ ಆರ್ ಆರ್ ಫಿಲ್ಮ್ ಇಂಟರ್ನ್ಯಾಷನಲ್ ಮತ್ತು ಯುಯನ್ನ್ ಸಿನಿಮಾಸ್ ಸಹಯೋಗದಲ್ಲಿ ನೂತನ ಕೊಂಕಣಿ ಚಲನಚಿತ್ರ ತೆರೆಗೆ ಬರಲು ಸಿದ್ಧವಾಗಿದೆ ಎಂದು ಚಿತ್ರದ ನಿರ್ದೇಶಕ, ನಟ ಗೋ...