ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ನಟೋರಿಯಸ್ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆಯಾಗಿದ್ದಾನೆ. ಜಯನಗರ ಠಾಣೆ ರೌಡಿಶೀಟರ್ ಆಗಿದ್ದ ಅಲ್ಯೂಮಿನಿಯಂ ಬಾಬು ಅಲಿಯಾಸ್ ಸುರೇಶ್ ಬಾಬು ಇತ್ತೀಚಿಗೆ ತಮಿಳುನಾಡು ಕಡೆ ವಾಸ್ತವ್ಯ ಹೂಡಿದ್ದ. ಕೊಲೆ, ಸುಲಿಗೆ, ಬೆದರಿಕೆ, ದರೋಡೆಯಂತಹ ಪ್ರಕರಣಗಳಲ್ಲಿ ಭಾಗಿಯಾ...