ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಲ್ಲಿ ದೈಹಿಕ, ಮಾನಸಿಕ, ಬೌದ್ಧಿಕ, ಸಾಮಾಜಿಕ, ಸಾಂಸ್ಕೃತಿಕ ಜ್ಞಾನ ಮತ್ತು ಕೌಶಲ್ಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುತ್ತದೆ ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಅವರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರಿಯಲ್ಲಿ ಆಯೋಜಿ...