ಅಲ್ವಾರ್: ಬಾರ್ ನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ ದಲಿತ ಯುವಕ, ಸಂಬಳ ಕೇಳಿದನೆಂಬ ಕಾರಣಕ್ಕೆ ಆತನನ್ನು ಜೀವಂತವಾಗಿ ಸುಟ್ಟು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಅಲ್ವಾರ್ ನಲ್ಲಿ ನಡೆದಿದೆ. ಕಮಲ್ ಕಿಶೋರ್ ಎಂಬ ದಲಿತ ಯುವಕ ಭೀಕರವಾಗಿ ಹತ್ಯೆಗೀಡಾಗಿದ್ದಾನೆ. ಹತ್ಯೆಯ ಬಳಿಕ ಬಾರ್ ಗುತ್ತಿಗೆದಾರರು ಮೃತದೇಹವನ್ನು ಮ...