ಅಮರಾವತಿ: ಎರಡು ಸಾರಿಗೆ ಸಂಸ್ಥೆಗಳ ವಾಹನಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಐವರು ಮೃತಪಟ್ಟು, 30ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಸುಂಕರೆ ಪೆಟಾದಲ್ಲಿ ನಡೆದಿದೆ. ಮುಂದೆ ಹೋಗುತ್ತಿದ್ದ ಸಾರಿಗೆ ಬಸ್ ಗೆ ಹಿಂದಿನಿಂದ ಬಂದ ಇನ್ನೊಂದು ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿದೆ. ಏಕಾಏಕಿ ಡಿಕ್ಕಿ ಸಂಭವಿಸಿದ್ದರಿಂದ ಹಿಂದೆ ...