ಗಂಗಾವತಿ: ರಾಜ್ಯ ಹಾಗೂ ದೇಶದಲ್ಲಿ ನಡೆಯುತ್ತಿರುವ ಕೋಮುಪ್ರೇರಿತ ಗಲಭೆ, ಗಲಾಟೆಗೆ ಆರೆಸ್ಸೆಸ್ ಮೂಲ ಕಾರಣ ಎಂದು ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕ ಅಮರೇಗೌಡ ಬಯ್ಯಾಪುರ ಹೇಳಿಕೆ ನೀಡಿದ್ದಾರೆ. ತಾಲೂಕಿನ ಆನೆಗೊಂದಿ ಸಮೀಪದ ಪಂಪ ಸರೋವರಕ್ಕೆ ಭೇಟಿ ನೀಡಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಿಜಾಬ್ ಮಸೀದಿ, ಮೈಕ್ ಬಳಕೆಯ ವಿ...