ಬೆಂಗಳೂರು: ದಿವಂಗತ ಪುನೀತ್ ರಾಜಕುಮಾರ್ ಅವರ ಸಮಾಧಿಯನ್ನು ಅದ್ಬುತ ಸ್ಮಾರಕ ಮಾಡಲಾಗುವುದು. ಅಂಬರೀಶ್ ಸ್ಮಾರಕ ಕಾರ್ಯ ಪೂರ್ಣಗೊಂಡಿದ್ದು, ಮಾರ್ಚ್ ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚ...