ಉಡುಪಿ: ಸಾಹಿತ್ಯ, ಕಲೆ, ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿರುವ ಶ್ರೀ ಅಂಬಾತನಯ ಮುದ್ರಾಡಿಯವರು ಇಂದು ಬೆಳಿಗ್ಗೆ 7.30ಕ್ಕೆ ನಿಧನರಾದರು. ಯಕ್ಷಗಾನ, ತಾಳಮದ್ದಲೆ, ಹರಿಕಥೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಇವರು, ಹಲವಾರು ಸಾಹಿತ್ಯ,ನಾಟಕ ಕೃತಿಗಳನ್ನು ರಚಿಸಿದ್ದರು. ಉಡುಪಿ ಜಿಲ್ಲಾ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳೊಂದಿ...